Bible Language

John 1:36 (AKJV) American King James Version

Versions

KNV   ಆಗ ನಡೆ ದಾಡುತ್ತಿದ್ದ ಯೇಸುವನ್ನು ನೋಡಿ ಅವನು (ಯೋಹಾ ನನು)--ಇಗೋ, ದೇವರ ಕುರಿಮರಿ! ಎಂದು ಹೇಳಿದನು.
ERVKN   ಸಮೀಪದಲ್ಲಿ ನಡೆದುಹೋಗುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕೆ ದೇವರು ನೇಮಿಸಿದ ಕುರಿಮರಿ!” ಎಂದು ಹೇಳಿದನು.
IRVKN   ಆಗ ಅಲ್ಲಿ ಯೇಸು ಹೋಗುತ್ತಿರುವುದನ್ನು ನೋಡಿ, ಯೋಹಾನನೂ ಅಗೋ, “ಯಜ್ಞಕ್ಕೆ ದೇವರು ನೇಮಿಸಿರುವ ಕುರಿಮರಿ” ಎಂದು ಹೇಳಿದನು.