Bible Language

John 1:7 (AKJV) American King James Version

Versions

KNV   ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು.
ERVKN   ಯೋಹಾನನು ಬೆಳಕಿನ (ಕ್ರಿಸ್ತನ) ಬಗ್ಗೆ ಜನರಿಗೆ ತಿಳಿಸುವುದಕ್ಕಾಗಿ ಬಂದನು. ತನ್ನ ಮೂಲಕ ಎಲ್ಲಾ ಜನರು ಬೆಳಕಿನ ಬಗ್ಗೆ ಕೇಳಿ ನಂಬಿಕೊಳ್ಳಲೆಂದು ಅವನು ಬಂದನು.
IRVKN   ಯೋಹಾನನು ಸಾಕ್ಷಿಗಾಗಿ ಬಂದನು. ತನ್ನ ಮೂಲಕವಾಗಿ ಎಲ್ಲರೂ ನಂಬುವಂತೆ ಅವನು ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡಲು ಬಂದನು.