Bible Language

John 4:35 (AKJV) American King James Version

Versions

KNV   ನೀವು--ಸುಗ್ಗಿಯು ಬರುವದಕ್ಕೆ ಇನ್ನೂ ನಾಲ್ಕು ತಿಂಗಳುಗಳು ಇವೆಯೆಂದು ಹೇಳುತ್ತೀರಲ್ಲವೋ? ಮತ್ತು--ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ, ಯಾಕಂದರೆ ಅವು ಈಗಾ ಗಲೇ ಬೆಳ್ಳಗಾಗಿ ಕೊಯ್ಲಿಗೆ ಬಂದವೆ ಎಂದು ನಾನು ನಿಮಗೆ ಹೇಳುತ್ತೇನೆ.
ERVKN   ؅ಸುಗ್ಗಿಗೆ ಇನ್ನೂ ನಾಲ್ಕು ತಿಂಗಳು ಕಾಯಬೇಕು؆ ಎಂದು ನೀವು ಹೇಳುವಿರಿ. ಆದರೆ ನಾನು ನಿಮಗೆ ಹೇಳುತ್ತೇನೆ, ನಿಮ್ಮ ಕಣ್ಣುಗಳನ್ನು ತೆರೆಯಿರಿ. ಹೊಲಗಳ ಸುತ್ತಲೆಲ್ಲಾ ನೋಡಿರಿ, ಅವು ಕೊಯ್ಲಿಗೆ ಬಂದಿವೆ.
IRVKN   ‘ಇನ್ನೂ ನಾಲ್ಕು ತಿಂಗಳುಗಳಾದ ಮೇಲೆ ಸುಗ್ಗಿಯು ಬರುವುದೆಂದು ನೀವು ಹೇಳುವುದುಂಟಷ್ಟೆ’? ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ. ಅವು ಬಲಿತು ಬೆಳ್ಳಗಾಗಿ ಕೊಯ್ಲಿಗೆ ಸಿದ್ಧವಾಗಿದೆಯೆಂದು ನಿಮಗೆ ಹೇಳುತ್ತೇನೆ.