Bible Language

John 4:40 (AKJV) American King James Version

Versions

KNV   ಹೀಗೆ ಸಮಾರ್ಯ ದವರು ಆತನ ಬಳಿಗೆ ಬಂದಾಗ ಆತನು ತಮ್ಮೊಂದಿಗೆ ಇರಬೇಕೆಂದು ಆತನನ್ನು ಬೇಡಿಕೊಳ್ಳಲು ಆತನು ಎರಡು ದಿವಸ ಅಲ್ಲಿ ಇಳುಕೊಂಡನು.
ERVKN   ಸಮಾರ್ಯದವರು ಯೇಸುವಿನ ಬಳಿಗೆ ಹೋಗಿ ತಮ್ಮೊಂದಿಗೆ ಇರಬೇಕೆಂದು ಆತನನ್ನು ಬೇಡಿಕೊಂಡರು. ಆದ್ದರಿಂದ ಆತನು ಅಲ್ಲಿ ಎರಡು ದಿನ ಇದ್ದನು.
IRVKN   ಆದುದರಿಂದ ಸಮಾರ್ಯದವರು ಆತನ ಬಳಿಗೆ ಬಂದು; ನೀನು ನಮ್ಮಲ್ಲಿ ಇರಬೇಕೆಂದು ಆತನನ್ನು ಬೇಡಿಕೊಳ್ಳಲು, ಆತನು ಎರಡು ದಿನ ಅಲ್ಲಿಯೇ ತಂಗಿದನು.