Bible Language

John 5:21 (AKJV) American King James Version

Versions

KNV   ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನೂ ತನಗೆ ಇಷ್ಟವಿರು ವವರನ್ನು ಬದುಕಿಸುತ್ತಾನೆ.
ERVKN   ತಂದೆಯು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವಕೊಡುತ್ತಾನೆ. ಅದೇ ರೀತಿಯಲ್ಲಿ ಮಗನು ತಾನು ಬಯಸಿದವರಿಗೆ ಜೀವವನ್ನು ಕೊಡುತ್ತಾನೆ.
IRVKN   ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನು ಸಹ ತನಗೆ ಬೇಕಾದವರನ್ನು ಬದುಕಿಸುತ್ತಾನೆ.