Bible Language

John 5:25 (AKJV) American King James Version

Versions

KNV   ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.
ERVKN   ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಸತ್ತುಹೋದವರು ದೇವರ ಮಗನ ಸ್ವರವನ್ನು ಕೇಳುವ ಕಾಲ ಬರುತ್ತದೆ. ಅದು ಈಗಲೇ ಬಂದಿದೆ. ಕೇಳಿ ಸ್ವೀಕರಿಸಿಕೊಳ್ಳುವವರು ಜೀವವನ್ನು ಹೊಂದುವರು.
IRVKN   ನಿಮಗೆ ನಿಜನಿಜವಾಗಿ ಹೇಳುತ್ತೇನೆ ಸತ್ತವರು ದೇವಕುಮಾರನ ಸ್ವರವನ್ನು ಕೇಳುವ ಕಾಲ ಬರುತ್ತದೆ, ಅದು ಈಗಾಗಲೇ ಬಂದಿದೆ, ಕೇಳಿದವರು ಬದುಕುವರು.