Bible Language

John 6:18 (AKJV) American King James Version

Versions

KNV   ಆಗ ಬಲವಾದ ಗಾಳಿಯು ಬೀಸಿದ್ದ ರಿಂದ ಸಮುದ್ರವು ಅಲ್ಲಕಲ್ಲೋಲವಾಯಿತು.
ERVKN   ಗಾಳಿಯು ಬಹು ರಭಸವಾಗಿ ಬೀಸುತ್ತಿತ್ತು. ಸರೋವರದ ಅಲೆಗಳು ದೊಡ್ಡದಾಗುತ್ತಿದ್ದವು.
IRVKN   ಬಿರುಗಾಳಿ ಬೀಸುತ್ತಿದ್ದುದರಿಂದ ಸಮುದ್ರವು ಅಲ್ಲೋಲಕಲ್ಲೋಲವಾಯಿತು.