Bible Language

John 6:2 (AKJV) American King James Version

Versions

KNV   ಆಗ ಆತನು ರೋಗಿಗಳಲ್ಲಿ ನಡಿಸಿದ ಆತನ ಅದ್ಭುತ ಕಾರ್ಯಗಳನ್ನು ನೋಡಿದ ಜನರ ದೊಡ್ಡ ಸಮೂಹವು ಆತನನ್ನು ಹಿಂಬಾಲಿಸುತ್ತಿತ್ತು.
ERVKN   ಅನೇಕ ಜನರು ಯೇಸುವನ್ನು ಹಿಂಬಾಲಿಸಿದರು. ಏಕೆಂದರೆ ಯೇಸು ರೋಗಿಗಳನ್ನು ಗುಣಪಡಿಸುವುದರ ಮೂಲಕ ತನ್ನ ಅಧಿಕಾರವನ್ನು ತೋರಿಸಿದ್ದನು. ಅವರೆಲ್ಲರೂ ಅದನ್ನು ನೋಡಿದ್ದರು.
IRVKN   ಬಹು ಜನರು ಆತನು ರೋಗಿಗಳಲ್ಲಿ ಮಾಡಿದ ಸೂಚಕಕಾರ್ಯಗಳನ್ನು ನೋಡಿದ್ದರಿಂದ, ಜನರ ದೊಡ್ಡಗುಂಪು ಆತನನ್ನು ಹಿಂಬಾಲಿಸುತ್ತಿತ್ತು.