Bible Language

Joshua 10:15 (AKJV) American King James Version

Versions

KNV   ತರುವಾಯ ಯೆಹೋಶುವನು ಸಮಸ್ತ ಇಸ್ರಾಯೇಲಿನ ಕೂಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿದನು.
ERVKN   ಇದಾದ ಮೇಲೆ ಯೆಹೋಶುವನು ಮತ್ತು ಅವನ ಸೈನಿಕರು ಗಿಲ್ಗಾಲಿನ ತಮ್ಮ ಪಾಳೆಯಕ್ಕೆ ಹಿಂದಿರುಗಿ ಹೋದರು.
IRVKN   ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಗಿಲ್ಗಾಲಿನ ಪಾಳೆಯಕ್ಕೆ ಹಿಂದಿರುಗಿದನು. PEPS