Bible Language

Joshua 11:12 (AKJV) American King James Version

Versions

KNV   ಇದಲ್ಲದೆ ಯೆಹೋಶುವನು ಅರಸುಗಳ ಸಮಸ್ತ ಪಟ್ಟಣಗಳನ್ನೂ ಅವುಗಳ ಸಮಸ್ತ ಅರಸುಗಳನ್ನೂ ಹಿಡಿದು ಕತ್ತಿಯಿಂದ ಹೊಡೆದು ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ ಹಾಗೆಯೇ ಅವರನ್ನು ಸಂಪೂರ್ಣ ನಾಶಮಾಡಿಬಿಟ್ಟನು.
ERVKN   ಯೆಹೋಶುವನು ಎಲ್ಲ ಪಟ್ಟಣಗಳನ್ನು ವಶಪಡಿಸಿಕೊಂಡನು; ಅವುಗಳ ಎಲ್ಲ ಅರಸರನ್ನು ಕೊಂದುಹಾಕಿದನು; ಪಟ್ಟಣಗಳಲ್ಲಿದ್ದ ಎಲ್ಲವನ್ನು ನಾಶಮಾಡಿದನು. ಯೆಹೋವನ ಸೇವಕನಾದ ಮೋಶೆಯು ಆಜ್ಞಾಪಿಸಿದಂತೆಯೇ ಅವನು ಮಾಡಿದನು.
IRVKN   ನಂತರ ಯೆಹೋಶುವನು ಉಳಿದ ಅರಸರನ್ನೂ ಅವರ ಎಲ್ಲಾ ಪಟ್ಟಣಗಳನ್ನು ಹಿಡಿದು ಯೆಹೋವನ ಸೇವಕನಾದ ಮೋಶೆಯ ಆಜ್ಞೆಯಂತೆ ಅವರನ್ನು ಕತ್ತಿಯಿಂದ ಸಂಹರಿಸಿದನು.