Bible Language

Joshua 11:6 (AKJV) American King James Version

Versions

KNV   ಆಗ ಕರ್ತನು ಯೆಹೋಶುವನಿಗೆಅವರಿಗೆ ಭಯಪಡಬೇಡ; ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರನ್ನು ಇಸ್ರಾಯೇಲಿನ ಮುಂದೆ ಕೊಲ್ಲಲ್ಪ ಡುವಂತೆ ಒಪ್ಪಿಸಿಕೊಡುವೆನು. ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು ಅಂದನು.
ERVKN   ಆಗ ಯೆಹೋವನು ಯೆಹೋಶುವನಿಗೆ, “ಆ ಸೈನ್ಯಕ್ಕೆ ನೀನು ಹೆದರಬೇಡ; ನೀವು ಅವರನ್ನು ಸೋಲಿಸುವಂತೆ ನಾನು ಮಾಡುತ್ತೇನೆ. ನಾಳೆ ಇಷ್ಟು ಹೊತ್ತಿಗೆ ನೀವು ಅವರೆಲ್ಲರನ್ನು ಕೊಂದುಬಿಡುವಿರಿ. ನೀವು ಅವರ ಕುದುರೆಗಳ ಕಾಲುಗಳನ್ನು ಕತ್ತರಿಸುವಿರಿ; ಅವರ ರಥಗಳನ್ನು ಸುಟ್ಟುಹಾಕುವಿರಿ” ಎಂದನು.
IRVKN   ಆಗ ಯೆಹೋವನು “ಯೆಹೋಶುವನಿಗೆ ನೀನು ಅವರಿಗೆ ಹೆದರಬೇಡ. ನಾಳೆ ಇದೇ ವೇಳೆಗೆ ಅವರನ್ನು ಇಸ್ರಾಯೇಲ್ಯರಿಗೆ ಒಪ್ಪಿಸುವೆನು, ಇಸ್ರಾಯೇಲರು ಅವರನ್ನು ಸಂಹರಿಸಿ ಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದು ರಥಗಳನ್ನು ಸುಟ್ಟುಬಿಡಬೇಕು” ಅಂದನು.