Bible Language

Joshua 11:9 (AKJV) American King James Version

Versions

KNV   ಕರ್ತನು ತನಗೆ ಹೇಳಿದ ಪ್ರಕಾರವೇ ಯೆಹೋಶು ವನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದುಬಿಟ್ಟು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟನು.
ERVKN   ಯೆಹೋವನು ಹೇಳಿದಂತೆಯೇ ಯೆಹೋಶುವನು ಮಾಡಿದನು. ಯೆಹೋಶುವನು ಅವರ ಕುದುರೆಯ ಕಾಲುಗಳನ್ನು ಕತ್ತರಿಸಿದನು; ಅವರ ರಥಗಳನ್ನು ಸುಟ್ಟುಹಾಕಿದನು.
IRVKN   ಯೆಹೋಶುವನು ಯೆಹೋವನ ಅಪ್ಪಣೆಗನುಸಾರವಾಗಿ ಅವರ ಕುದುರೆಗಳ ಹಿಂಗಾಲಿನ ನರಗಳನ್ನು ರಥಗಳನ್ನು ಸುಟ್ಟುಬಿಟ್ಟನು. PEPS