Bible Language

Joshua 12:2 (AKJV) American King James Version

Versions

KNV   ಅರ್ನೋನ್‌ ನದಿಯ ಮಧ್ಯಭಾಗ, ದಡದ ಬಳಿಯಲ್ಲಿ ಇರುವ ಅರೋಯೇರಿ ನಿಂದಲೂ ಅರ್ಧ ಗಿಲ್ಯಾದಿನಿಂದಲೂ ಅಮ್ಮೋನನ ಮಕ್ಕಳ ಮೇರೆಯಾದ ಯಬ್ಬೋಕ್‌ ನದಿಯ ವರೆಗೆ
ERVKN   ಅವರು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನನ್ನು ಸೋಲಿಸಿದರು. ಅವನು ಅರ್ನೋನ್ ನದಿಯ ತೀರದಲ್ಲಿದ್ದ ಅರೋಯೇರ್‌ನಿಂದ ಯಬ್ಬೋಕ್ ನದಿಯವರೆಗಿರುವ ಪ್ರದೇಶವನ್ನು ಆಳುತ್ತಿದ್ದನು. ಅವನ ರಾಜ್ಯವು ತಗ್ಗು ಪ್ರದೇಶದ ಮಧ್ಯದಿಂದ ಪ್ರಾರಂಭವಾಗುತ್ತಿತ್ತು. ಇದು ಅಮ್ಮೋನಿಯರ ಪ್ರದೇಶಕ್ಕೂ ಮೇರೆಯಾಗಿತ್ತು. ಗಿಲ್ಯಾದಿನ ಅರ್ಧ ಪ್ರದೇಶವು ಸೀಹೋನನ ಆಳ್ವಿಕೆಗೆ ಒಳಗಾಗಿತ್ತು.
IRVKN   ಅವರಲ್ಲಿ ಮೊದಲನೆಯವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾಗಿದ್ದವನು ಸೀಹೋನ್. ಇವನು ಅರ್ನೋನ್ ಕಣಿವೆಯ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ಕಣಿವೆಯಲ್ಲಿಯೇ ಇದ್ದ ಪಟ್ಟಣಗಳು ಇವುಗಳು ಮೊದಲುಗೊಂಡು ಅಮ್ಮೋನಿಯರ ಮೇರೆಯಾಗಿರುವ ಯಬ್ಬೋಕ್ ಹೊಳೆಯವರೆಗಿರುವ ಗಿಲ್ಯಾದಿನ ಅರ್ಧಪ್ರಾಂತ್ಯವು