Bible Language

Joshua 13:13 (AKJV) American King James Version

Versions

KNV   ಆದಾಗ್ಯೂ ಇಸ್ರಾಯೇಲ್‌ ಮಕ್ಕಳು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರಡಿಸಿ ಬಿಡಲಿಲ್ಲ; ಯಾಕಂದರೆ ಗೆಷೂರ್ಯರೂ ಮಾಕತೀಯರೂ ದಿನದ ವರೆಗೆ ಇಸ್ರಾಯೇಲಿನ ಮಧ್ಯದಲ್ಲಿ ವಾಸವಾಗಿದ್ದಾರೆ.
ERVKN   ಇಸ್ರೇಲರು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರತಳ್ಳಲಿಲ್ಲ. ಅವರು ಇಂದಿಗೂ ಇಸ್ರೇಲರ ಜೊತೆಯಲ್ಲಿಯೇ ಇರುತ್ತಾರೆ.
IRVKN   ಇಸ್ರಾಯೇಲ್ಯರು ಗೆಷೂರ‍್ಯರನ್ನೂ, ಮಾಕತೀಯರನ್ನೂ ದೇಶದೊಳಗಿಂದ ಹೊರಡಿಸಲಿಲ್ಲ. ಏಕೆಂದರೆ ಆದ್ದರಿಂದ ಗೆಷೂರ‍್ಯರೂ ಮಾಕತೀಯರೂ ಅವರು ಇಂದಿನವರೆಗೂ ಇಸ್ರಾಯೇಲ್ಯರ ಮಧ್ಯದಲ್ಲಿ ಇರುತ್ತಾರೆ.