Bible Language

Joshua 14:13 (AKJV) American King James Version

Versions

KNV   ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನನ್ನು ಆಶೀರ್ವದಿಸಿ ಅವನಿಗೆ ಹೆಬ್ರೋನನ್ನು ಬಾಧ್ಯತೆ ಯಾಗಿ ಕೊಟ್ಟನು.
ERVKN   ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ ಹೆಬ್ರೋನ್ ನಗರವನ್ನು ಅವನಿಗೆ ಸ್ವಾಸ್ತ್ಯವಾಗಿ ಕೊಟ್ಟನು.
IRVKN   ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ, ಹೆಬ್ರೋನ್ ಬೆಟ್ಟವನ್ನು ಅವನಿಗೆ ಸ್ವತ್ತಾಗಿ ಕೊಟ್ಟನು.