Bible Language

Joshua 14:7 (AKJV) American King James Version

Versions

KNV   ಕರ್ತನ ಸೇವಕನಾದ ಮೋಶೆಯು ದೇಶವನ್ನು ಪಾಳತಿ ನೋಡಲು ನನ್ನನ್ನು ಕಾದೇಶ್‌ ಬರ್ನೇಯದಿಂದ ಕಳುಹಿಸಿದಾಗ ನಾನು ನಾಲ್ವತ್ತು ವರುಷ ಪ್ರಾಯದವನಾಗಿದ್ದೆನು; ನನ್ನ ಹೃದಯದಲ್ಲಿ ಇದ್ದ ಹಾಗೆಯೇ ಅವನಿಗೆ ಒಂದು ಮಾತನ್ನು ತಿರಿಗಿ ತಕ್ಕೊಂಡು ಬಂದೆನು.
ERVKN   ಯೆಹೋವನ ಸೇವಕನಾದ ಮೋಶೆಯು, ದೇಶದಲ್ಲಿ ಗೂಢಚರ್ಯ ಮಾಡುವುದಕ್ಕೆ ನನ್ನನ್ನು ಕಳುಹಿಸಿದ್ದನು. ಆಗ ನನಗೆ ನಲವತ್ತು ವರ್ಷವಾಗಿತ್ತು. ನಾನು ಹಿಂತಿರುಗಿ ಬಂದಾಗ ದೇಶದ ಬಗ್ಗೆ ದೇವರ ವಾಗ್ದಾನಗಳನ್ನು ನಂಬಿ ಯಥಾರ್ಥವಾದ ಸಂಗತಿಗಳನ್ನು ಮೋಶೆಗೆ ಹೇಳಿದೆ.
IRVKN   ಯೆಹೋವನ ಸೇವಕನಾದ ಮೋಶೆಯು ದೇಶವನ್ನು ಸಂಚರಿಸಿ ನೋಡುವುದಕ್ಕೋಸ್ಕರ ಕಾದೇಶ್ ಬರ್ನೇಯದಿಂದ ನನ್ನನ್ನು ಕಳುಹಿಸಿದಾಗ ನನಗೆ ನಲ್ವತ್ತು ವರ್ಷವಾಗಿತ್ತು.