Bible Language

Joshua 18:21 (AKJV) American King James Version

Versions

KNV   ಬೆನ್ಯಾವಿಾನನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಇರುವ ಪಟ್ಟಣಗಳು ಯಾವವಂದರೆ: ಯೆರಿಕೋ, ಬೇತ್‌ಹೋಗ್ಲಾ, ಕೆಚ್ಚೀಚ್‌ ತಗ್ಗು
ERVKN   ಬೆನ್ಯಾಮೀನ್ ಗೋತ್ರಗಳಿಗೆ ದೊರಕಿದ ಪಟ್ಟಣಗಳು: ಜೆರಿಕೊ, ಬೇತ್‌ಹೊಗ್ಲಾ, ಏಮೆಕ್ಕೆಚ್ಚೀಚ್,
IRVKN   ಬೆನ್ಯಾಮೀನ್ ಗೋತ್ರಗಳ ಸ್ವತ್ತಿನ ಸುತ್ತಣ ಮೇರೆಯು ಇದೇ ಬೆನ್ಯಾಮೀನನ ಗೋತ್ರಗಳಿಗೆ ದೊರಕಿದ ಪಟ್ಟಣಗಳು ಯಾವುವೆಂದರೆ: ಯೆರಿಕೋ, ಬೇತ್‌ಹೊಗ್ಲಾ, ಏಮೆಕ್ಕೆಚ್ಚೀಚ್,