Bible Language

Judges 10:10 (AKJV) American King James Version

Versions

KNV   ಆಗ ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಕೂಗಿ--ನಮ್ಮ ದೇವರನ್ನು ಬಿಟ್ಟು ಬಾಳನನ್ನು ಸೇವಿಸಿದ್ದರಿಂದ ನಾವು ನಿನಗೆ ವಿರೋಧವಾಗಿ ಪಾಪ ಮಾಡಿದೆವು ಅಂದರು.
ERVKN   ಆಗ ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟರು. ಅವರು, “ನಾವು ನಿನ್ನ ವಿರುದ್ಧವಾಗಿ ಪಾಪ ಮಾಡಿದ್ದೇವೆ. ನಾವು ನಮ್ಮ ದೇವರನ್ನು ಬಿಟ್ಟು ಸುಳ್ಳುದೇವರಾದ ಬಾಳನನ್ನು ಪೂಜಿಸಿದ್ದೇವೆ” ಎಂದು ಮರುಗಿದರು.
IRVKN   ಆಗ ಅವರು ಯೆಹೋವನಿಗೆ, “ನಾವು ನಮ್ಮ ದೇವರಾದ ನಿನ್ನನ್ನು ಬಿಟ್ಟು, ಬಾಳನ ಪ್ರತಿಮೆಗಳನ್ನು ಪೂಜಿಸಿ, ನಿನಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಮೊರೆಯಿಟ್ಟರು.