Bible Language

Judges 10:18 (AKJV) American King James Version

Versions

KNV   ಆಗ ಗಿಲ್ಯಾದಿನ ಜನರೂ ಪ್ರಧಾನರೂ ಒಬ್ಬರಿ ಗೊಬ್ಬರು--ಯಾವನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡಲಾರಂಭಿಸುವನೋ ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ನಾಯಕನಾಗಿರುವನು ಎಂದು ಮಾತ ನಾಡಿಕೊಂಡರು.
ERVKN   ಗಿಲ್ಯಾದ್ ಕ್ಷೇತ್ರದಲ್ಲಿ ವಾಸಮಾಡುತ್ತಿದ್ದ ಜನನಾಯಕರು, “ಅಮ್ಮೋನಿಯರ ಮೇಲೆ ಧಾಳಿಮಾಡಲು ಯಾರು ನಮ್ಮ ಮುಂದಾಳಾಗುತ್ತಾರೋ ವ್ಯಕ್ತಿಯೇ ಗಿಲ್ಯಾದ್ ಕ್ಷೇತ್ರದಲ್ಲಿ ವಾಸಮಾಡುವ ಜನರೆಲ್ಲರಿಗೂ ನಾಯಕನಾಗುತ್ತಾನೆ” ಎಂದು ಸಾರಿದರು.
IRVKN   ಗಿಲ್ಯಾದಿನ ಜನರೂ ಅಧಿಪತಿಗಳೂ, “ನಮ್ಮಲ್ಲಿ ಅಮ್ಮೋನಿಯರೊಡನೆ ಯುದ್ಧಕ್ಕೆ ಕೈಹಾಕುವವನು ಯಾರು? ಅಂಥವನನ್ನು ಗಿಲ್ಯಾದಿನವರೆಲ್ಲರ ಮೇಲೆ ನಾಯಕನನ್ನಾಗಿ ಮಾಡುವೆವು” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು. PE