Bible Language

Judges 11:20 (AKJV) American King James Version

Versions

KNV   ಆದರೆ ಸೀಹೋ ನನು ತನ್ನ ಮೇರೆಯನ್ನು ದಾಟುವದಕ್ಕೆ ಇಸ್ರಾಯೇಲನ್ನು ನಂಬದೆ ತನ್ನ ಜನವನ್ನೆಲ್ಲಾ ಕೂಡಿಸಿ ಯಹಚಿನಲ್ಲಿ ದಂಡಿಳಿದು ಇಸ್ರಾಯೇಲಿಗೆ ವಿರೋಧವಾಗಿ ಯುದ್ಧ ಮಾಡಿದನು.
ERVKN   ಆದರೆ ಅಮೋರಿಯರ ಅರಸನಾದ ಸೀಹೋನನು ಇಸ್ರೇಲರಿಗೆ ತನ್ನ ಪ್ರದೇಶದ ಸೀಮೆಯನ್ನು ದಾಟಲು ಬಿಡಲಿಲ್ಲ. ಸೀಹೋನನು ತನ್ನ ಜನರನ್ನೆಲ್ಲಾ ಸೇರಿಸಿ ಯಹಚದಲ್ಲಿ ಪಾಳೆಯಮಾಡಿಕೊಂಡನು. ಅಮೋರಿಯರು ಇಸ್ರೇಲರೊಂದಿಗೆ ಯುದ್ಧಮಾಡಿದರು.
IRVKN   ಆದರೆ ಸೀಹೋನನು ಅವರನ್ನು ನಂಬದೆ ತನ್ನ ಸೀಮೆಯನ್ನು ದಾಟಿಹೋಗುವುದಕ್ಕೆ ಅಪ್ಪಣೆಕೊಡದೆ ತನ್ನ ಜನರನ್ನು ಕೂಡಿಸಿಕೊಂಡು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.