Bible Language

Judges 11:23 (AKJV) American King James Version

Versions

KNV   ಈಗ ಇಸ್ರಾ ಯೇಲಿನ ದೇವರಾದ ಕರ್ತನು ಅಮೋರಿಯರನ್ನು ತನ್ನ ಜನವಾದ ಇಸ್ರಾಯೇಲಿನ ಮುಂದೆ ಹೊರಡಿಸಿ ರುವಾಗ ನೀನು ದೇಶವನ್ನು ಸ್ವಾಧೀನಮಾಡಿಕೊಳ್ಳು ವಿಯೋ?
ERVKN   “ಇಸ್ರೇಲರ ದೇವರಾದ ಯೆಹೋವನು ಅಮೋರಿಯರನ್ನು ಅವರ ದೇಶದಿಂದ ಬಲವಂತವಾಗಿ ಹೊರಗಟ್ಟಿ ಪ್ರದೇಶವನ್ನು ಇಸ್ರೇಲರಿಗೆ ಕೊಟ್ಟನು. ಈಗ ಇಸ್ರೇಲರು ಪ್ರದೇಶವನ್ನು ಬಿಡುವಂತೆ ನೀನು ಮಾಡಬಹುದೆಂದು ತಿಳಿದುಕೊಂಡಿರುವಿಯಾ?
IRVKN   ಇಸ್ರಾಯೇಲರ ದೇವರಾದ ಯೆಹೋವನು ದೇಶವನ್ನು ಅಮೋರಿಯರಿಂದ ತೆಗೆದು ತನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಕೊಟ್ಟ ಮೇಲೆ ನೀನು ಅದನ್ನು ತೆಗೆದುಕೊಳ್ಳುವುದು ಹೇಗೆ?