Bible Language

Judges 11:27 (AKJV) American King James Version

Versions

KNV   ಆದದರಿಂದ ನಾನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ. ನೀನೇ ನನ್ನ ಮೇಲೆ ಯುದ್ಧಮಾಡುವದರಿಂದ ನನಗೆ ಕೆಟ್ಟದ್ದನ್ನು ಮಾಡುತ್ತೀ. ನ್ಯಾಯಾಧಿಪತಿಯಾದ ಕರ್ತನು ಈಹೊತ್ತು ಇಸ್ರಾ ಯೇಲ್‌ ಮಕ್ಕಳಿಗೂ ಅಮ್ಮೋನನ ಮಕ್ಕಳಿಗೂ ಮಧ್ಯ ದಲ್ಲಿ ನ್ಯಾಯತೀರಿಸಲಿ.
ERVKN   ಇಸ್ರೇಲರು ನಿಮ್ಮ ವಿರುದ್ಧ ಯಾವ ಪಾಪವನ್ನೂ ಮಾಡಿಲ್ಲ. ಆದರೆ ನೀನು ಇಸ್ರೇಲರ ವಿರುದ್ಧ ಬಹಳ ಕೆಟ್ಟದ್ದನ್ನು ಮಾಡುತ್ತಿರುವೆ. ನ್ಯಾಯವು ಇಸ್ರೇಲರ ಪರವಾಗಿದೆಯೋ ಅಥವಾ ಅಮ್ಮೋನಿಯರ ಪರವಾಗಿದೆಯೋ ಎಂಬುದನ್ನು ನಿಜವಾದ ನ್ಯಾಯಾಧೀಶನಾದ ಯೆಹೋವನೇ ತೀರ್ಮಾನಿಸಬೇಕು.”
IRVKN   ನಾನು ನಿನಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ. ನೀನು ಈಗ ನನಗೆ ವಿರೋಧವಾಗಿ ಯುದ್ಧಕ್ಕೆ ಬಂದದ್ದರಿಂದ ನೀನೇ ಅನ್ಯಾಯ ಮಾಡಿದ ಹಾಗಾಯಿತು. ನ್ಯಾಯಸ್ಥಾಪಕನಾದ ಯೆಹೋವನೇ ಹೊತ್ತು ಇಸ್ರಾಯೇಲರ ಮತ್ತು ಅಮ್ಮೋನಿಯರ ಮಧ್ಯದಲ್ಲಿ ನ್ಯಾಯತೀರಿಸಲಿ” ಎಂದು ಹೇಳಿಸಿದನು.