Bible Language

Judges 11:28 (AKJV) American King James Version

Versions

KNV   ಹೀಗಿದ್ದರೂ ಯೆಪ್ತಾಹನು ಹೇಳಿ ಕಳುಹಿಸಿದ ಮಾತನ್ನು ಅಮ್ಮೋನನ ಅರಸನು ಕೇಳದೆ ಹೋದನು.
ERVKN   ಆದರೆ ಯೆಫ್ತಾಹನ ಸಂದೇಶವನ್ನು ಅಮ್ಮೋನಿಯರ ಅರಸನು ಕಿವಿಗೆ ಹಾಕಿಕೊಳ್ಳಲಿಲ್ಲ.
IRVKN   ಆದರೆ ಯೆಪ್ತಾಹನು ಹೇಳಿಕಳುಹಿಸಿದ ಮಾತುಗಳಿಗೆ ಅಮ್ಮೋನಿಯರ ಅರಸನು ಕಿವಿಗೊಡಲಿಲ್ಲ. PS