Bible Language

Judges 11:5 (AKJV) American King James Version

Versions

KNV   ಹೀಗೆ ಅವರು ಇಸ್ರಾಯೇಲಿನ ಮೇಲೆ ಯುದ್ಧಮಾಡುವಾಗ ಗಿಲ್ಯಾದಿನ ಹಿರಿಯರು ಯೆಫ್ತಾಹ ನನ್ನು ಟೋಬ್‌ ದೇಶದಿಂದ ಕರಕೊಂಡು ಬರಲು ಹೋಗಿ
ERVKN   ಅಮ್ಮೋನಿಯರು ಯುದ್ಧ ಪ್ರಾರಂಭಿಸಿದ ತರುವಾಯ ಗಿಲ್ಯಾದಿನ ನಾಯಕರು ಯೆಫ್ತಾಹನ ಹತ್ತಿರ ಹೋದರು. ಯೆಫ್ತಾಹನು ಟೋಬ್ ದೇಶವನ್ನು ಬಿಟ್ಟು ಗಿಲ್ಯಾದಿಗೆ ಬರಬೇಕೆಂಬುದು ಅವರ ಅಪೇಕ್ಷೆಯಾಗಿತ್ತು.
IRVKN   ಆಗ ಗಿಲ್ಯಾದಿನ ಹಿರಿಯರು ಯೆಪ್ತಾಹನನ್ನು ಟೋಬ್ ದೇಶದಿಂದ ಕರೆದುಕೊಂಡು ಬರುವುದಕ್ಕಾಗಿ ಅಲ್ಲಿಗೆ ಹೋದರು.