Bible Language

Judges 13:11 (AKJV) American King James Version

Versions

KNV   ಆಗ ಮಾನೋಹನು ಎದ್ದು ತನ್ನ ಹೆಂಡತಿಯ ಹಿಂದೆ ಹೋಗಿ ಅವನ ಬಳಿಗೆ ಬಂದು ಅವನಿಗೆ--ಈ ಸ್ತ್ರೀಯ ಸಂಗಡ ಮಾತ ನಾಡಿದವನು ನೀನೋ ಅಂದನು. ಅವನು--ನಾನೇ ಅಂದನು.
ERVKN   ಮಾನೋಹನು ಎದ್ದು ತನ್ನ ಹೆಂಡತಿಯನ್ನು ಹಿಂಬಾಲಿಸಿದನು. ಅವನು ಮನುಷ್ಯನ ಹತ್ತಿರ ಬಂದಾಗ, “ನನ್ನ ಹೆಂಡತಿಯ ಜೊತೆಗೆ ಹಿಂದೆ ಮಾತನಾಡಿದ ಮನುಷ್ಯನು ನೀನೋ?” ಎಂದು ಕೇಳಿದನು. ದೇವದೂತನು, “ಹೌದು, ನಾನೇ” ಅಂದನು.
IRVKN   ಅವನೆದ್ದು ಹೆಂಡತಿಯೊಡನೆ ಬಂದು ಪುರುಷನಿಗೆ, “ಮೊನ್ನೆ ಈಕೆಯೊಡನೆ ಮಾತನಾಡಿದವನು ನೀನೋ” ಎಂದು ಕೇಳಲು ಅವನು, “ಹೌದು, ನಾನೇ” ಅಂದನು.