Bible Language

Judges 13:23 (AKJV) American King James Version

Versions

KNV   ಸ್ತ್ರೀಯು ಮಗನನ್ನು ಹೆತ್ತು ಅವನಿಗೆ ಸಂಸೋನನು ಎಂದು ಹೆಸರಿಟ್ಟಳು.
ERVKN   ಆದರೆ ಅವನ ಹೆಂಡತಿಯು ಅವನಿಗೆ, “ಯೆಹೋವನು ನಮ್ಮನ್ನು ಕೊಲ್ಲಬಯಸುವುದಿಲ್ಲ. ಯೆಹೋವನು ನಮ್ಮನ್ನು ಕೊಲ್ಲಬೇಕೆಂದಿದ್ದರೆ ಆತನು ನಮ್ಮ ಕೈಯಿಂದ ಸರ್ವಾಂಗಹೋಮವನ್ನೂ ಧಾನ್ಯಸಮರ್ಪಣೆಯನ್ನೂ ಸ್ವೀಕರಿಸುತ್ತಿರಲಿಲ್ಲ; ಆತನು ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ; ಇದನ್ನೆಲ್ಲ ನಮಗೆ ಹೇಳುತ್ತಿರಲಿಲ್ಲ” ಅಂದಳು.
IRVKN   ಆದರೆ ಆಕೆಯು ಅವನಿಗೆ, “ಯೆಹೋವನು ನಮ್ಮನ್ನು ಕೊಲ್ಲಬೇಕೆಂದಿದ್ದರೆ ಆತನು ನಮ್ಮ ಕೈಯಿಂದ ಯಜ್ಞವನ್ನೂ, ನೈವೇದ್ಯವನ್ನೂ ಸ್ವೀಕರಿಸುತ್ತಿರಲಿಲ್ಲ; ಈಗ ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ, ಹೇಳುತ್ತಿರಲಿಲ್ಲ” ಅಂದಳು. PEPS