Bible Language

Judges 1:19 (AKJV) American King James Version

Versions

KNV   ಕರ್ತನು ಯೂದನ ಸಂಗಡ ಇದ್ದದರಿಂದ ಅವನು ಬೆಟ್ಟದ ನಿವಾಸಿಗಳನ್ನು ಹೊರಡಿಸಿಬಿಟ್ಟನು; ಆದರೆ ತಗ್ಗಿನ ನಿವಾಸಿಗಳಿಗೆ ಕಬ್ಬಿ ಣದ ರಥಗಳಿದ್ದದರಿಂದ ಅವನು ಅವರನ್ನು ಹೊರ ಡಿಸಲಾರದೆ ಹೋದನು.
ERVKN   ಯೆಹೂದ್ಯರು ಯುದ್ಧಮಾಡುವಾಗ ಯೆಹೋವನು ಅವರ ಸಂಗಡ ಇದ್ದುದರಿಂದ ಅವರು ಬೆಟ್ಟಪ್ರದೇಶವನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ಕಣಿವೆಯಲ್ಲಿ ವಾಸ ಮಾಡುತ್ತಿದ್ದ ಜನರಲ್ಲಿ ಕಬ್ಬಿಣದ ರಥಗಳಿದ್ದದರಿಂದ ಯೆಹೂದ್ಯರು ಅವರನ್ನು ಸೋಲಿಸಲಾಗಲಿಲ್ಲ.
IRVKN   ಯೆಹೋವನು ಯೆಹೂದ್ಯರ ಸಂಗಡ ಇದ್ದುದರಿಂದ ಅವರು ಪರ್ವತಪ್ರದೇಶಗಳನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣದ ರಥಗಳಿದ್ದುದರಿಂದ ಅವರನ್ನು ಹೊರಡಿಸುವುದಕ್ಕೆ ಆಗಲಿಲ್ಲ.