Bible Language

Judges 1:28 (AKJV) American King James Version

Versions

KNV   ಇಸ್ರಾ ಯೇಲ್ಯರು ಬಲಗೊಂಡಾಗ ಅವರನ್ನು ಪೂರ್ಣವಾಗಿ ಹೊರಡಿಸಿಬಿಡದೆ ಕಪ್ಪಕೊಡಲು ಕಾನಾನ್ಯರಿಗೆ ನೇಮಕ ಮಾಡಿದರು.
ERVKN   ಅನಂತರ ಇಸ್ರೇಲರು ಪ್ರಬಲರಾಗಿ ಬಲವಂತದಿಂದ ಕಾನಾನ್ಯರನ್ನು ತಮ್ಮ ಗುಲಾಮರನ್ನಾಗಿ ಮಾಡಿಕೊಂಡರು. ಆದರೆ ಎಲ್ಲಾ ಕಾನಾನ್ಯರನ್ನೂ ಅವರ ಮನೆಗಳಿಂದ ಹೊರಗಟ್ಟಲು ಇಸ್ರೇಲರಿಗೆ ಸಾಧ್ಯವಾಗಲಿಲ್ಲ.
IRVKN   ಇಸ್ರಾಯೇಲ್ಯರು ಬಲಗೊಂಡ ಮೇಲೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಂಡರೇ ಹೊರತು ಅಲ್ಲಿಂದ ಓಡಿಸಲಿಲ್ಲ. PEPS