Bible Language

Judges 3:3 (AKJV) American King James Version

Versions

KNV   ಐದುಮಂದಿ ಪಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಚೀದೋನ್ಯರೂ ಬಾಳ್‌ಹೆರ್ಮೊನಿನಿಂದ ಹಮಾತಿನ ಪ್ರವೇಶದ ವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾ ಗಿರುವ ಹಿವ್ವಿಯರೂ.
ERVKN   ಐದು ಮಂದಿ ಫಿಲಿಷ್ಟಿಯ ಪ್ರಭುಗಳು, ಎಲ್ಲಾ ಕಾನಾನ್ಯರು, ಚೀದೋನ್ಯರು, ಲೆಬನೋನ್ ಪರ್ವತಾವಳಿಯಲ್ಲಿ ಬಾಳ್‌ಹೆರ್ಮೊನ್ ಬೆಟ್ಟದಿಂದ ಲೆಬೂಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು.
IRVKN   * ಯೆಹೋ. 13: 2-6 ಐದು ಮಂದಿ ಫಿಲಿಷ್ಟಿಯ ಪ್ರಭುಗಳು, ಸರ್ವ ಕಾನಾನ್ಯರು, ಚೀದೋನ್ಯರು, ಲೆಬನೋನ್ ಪರ್ವತಗಳಲ್ಲಿಯೂ ಬಾಳ್ ಹೆರ್ಮೊನ್ ಬೆಟ್ಟದಿಂದ ಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು ಇವರೇ.