Bible Language

Judges 3:6 (AKJV) American King James Version

Versions

KNV   ಅವರ ಕುಮಾರ್ತೆಯರನ್ನು ತಾವು ಹೆಂಡತಿಯರ ನ್ನಾಗಿ ತಕ್ಕೊಂಡು ತಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೆ ಮದುವೆ ಮಾಡಿಕೊಟ್ಟು ಅವರ ದೇವರು ಗಳನ್ನು ಸೇವಿಸಿದರು.
ERVKN   ಇಸ್ರೇಲರು ಅವರ ಕನ್ಯೆಯರನ್ನು ಮದುವೆಯಾಗ ತೊಡಗಿದರು ಮತ್ತು ತಮ್ಮ ಕನ್ಯೆಯರನ್ನು ಅವರ ಕುಮಾರರಿಗೆ ಮದುವೆ ಮಾಡಿಕೊಟ್ಟರು ಮತ್ತು ಅವರ ದೇವರುಗಳನ್ನು ಪೂಜಿಸಲು ಪ್ರಾರಂಭಿಸಿದರು.
IRVKN   ಅವರ ಕನ್ಯೆಯರನ್ನು ತಾವು ತಂದು, ತಮ್ಮ ಕನ್ಯೆಯರನ್ನು ಅವರ ಕುಮಾರರಿಗೆ ಕೊಟ್ಟು, ಅವರ ದೇವತೆಗಳನ್ನು ಸೇವಿಸಿದರು. PS