Bible Language

Judges 8:14 (AKJV) American King James Version

Versions

KNV   ಸುಖೋತಿನ ಮನುಷ್ಯರಲ್ಲಿ ಒಬ್ಬ ಯೌವನಸ್ಥನನ್ನು ಹಿಡಿದು ಅವನನ್ನು ಕೇಳಿದಾಗ ಅವನು--ಸುಖೋತಿನ ಪ್ರಧಾನರೂ ಹಿರಿಯರೂ ಆದ ಎಪ್ಪತ್ತೇಳು ಜನರನ್ನು ಅವನಿಗೆ ವಿವರಿಸಿದನು.
ERVKN   ಗಿದ್ಯೋನನು ಸುಖೋತ್ ನಗರದ ಒಬ್ಬ ತರುಣನನ್ನು ಹಿಡಿದುಕೊಂಡನು. ಗಿದ್ಯೋನನು ತರುಣನಿಗೆ ಕೆಲವು ಪ್ರಶ್ನೆಗಳನ್ನು ಕೇಳಿದನು. ತರುಣನು ಗಿದ್ಯೋನನಿಗಾಗಿ ಕೆಲವು ಹೆಸರುಗಳನ್ನು ಬರೆದನು. ತರುಣನು ಸುಖೋತ್ ನಗರದ ನಾಯಕರ ಮತ್ತು ಹಿರಿಯರ ಹೆಸರುಗಳನ್ನು ಬರೆದನು. ಅವನು ಎಪ್ಪತ್ತೇಳು ಜನರ ಹೆಸರುಗಳನ್ನು ಕೊಟ್ಟನು.
IRVKN   ಸುಖೋತಿನ ಒಬ್ಬ ಯೌವನಸ್ಥನನ್ನು ಹಿಡಿದು, ಊರಿನ ಮುಖಂಡರೂ, ಹಿರಿಯರೂ ಯಾರಾರೆಂದು ವಿಚಾರಿಸಲು ಅವನು ಎಪ್ಪತ್ತೇಳು ಮಂದಿಯ ಹೆಸರುಗಳನ್ನು ಬರೆದುಕೊಟ್ಟನು.