Versions
KNV ಯೋವಾಷನ ಮಗನಾದ ಯೆರುಬ್ಬಾಳನು ಹೋಗಿ ತನ್ನ ಸ್ವಂತ ಮನೆಯಲ್ಲಿ ವಾಸವಾಗಿದ್ದನು.
ERVKN ಯೋವಾಷನ ಮಗ ಯೆರುಬ್ಬಾಳನು (ಗಿದ್ಯೋನನು) ತನ್ನ ಮನೆಯಲ್ಲಿ ವಾಸವಾಗಿದ್ದನು.
IRVKN {ಗಿದ್ಯೋನನ ಮರಣ} PS ಯೋವಾಷನ ಮಗ ‡ ಗಿದ್ಯೋನನ ಮತ್ತೊಂದು ಹೆಸರು. ಯೆರುಬ್ಬಾಳನು ಹೋಗಿ ತನ್ನ ಮನೆಯಲ್ಲಿ ವಾಸವಾಗಿದ್ದನು.