Bible Language

Judges 8:7 (AKJV) American King James Version

Versions

KNV   ಆಗ ಗಿದ್ಯೋನನು--ಹಾಗಾದರೆ ಕರ್ತನು ಜೆಬಹನನ್ನೂ ಚಲ್ಮುನ್ನನನ್ನೂ ನನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟ ತರುವಾಯ ನಿಮ್ಮ ಮಾಂಸವನ್ನು ಅರಣ್ಯದ ಮುಳ್ಳುಗಳಿಂದಲೂ ನೆಗ್ಗಿಲು ಮುಳ್ಳುಗಳಿಂದಲೂ ಹರಿದುಬಿಡುವೆನು ಅಂದನು.
ERVKN   ಅದಕ್ಕೆ ಗಿದ್ಯೋನನು, “ನೀವು ನಮಗೆ ಆಹಾರವನ್ನು ಕೊಡುವುದಿಲ್ಲವಾದರೆ ಜೆಬಹನನ್ನು ಮತ್ತು ಚಲ್ಮುನ್ನನನ್ನು ಬಂಧಿಸಲು ಯೆಹೋವನೇ ನಮಗೆ ಸಹಾಯ ಮಾಡುತ್ತಾನೆ. ಆಮೇಲೆ ನಾನು ಇಲ್ಲಿಗೆ ಬಂದು ನಿಮ್ಮನ್ನು ಮರುಳುಗಾಡಿನ ಮುಳ್ಳುಗಳಿಂದಲೂ ಕುರುಚಲುಗಳಿಂದಲೂ ಹೊಡಿಸುತ್ತೇನೆ” ಎಂದು ಉತ್ತರಿಸಿದನು.
IRVKN   ಆಗ ಗಿದ್ಯೋನನು ಅವರಿಗೆ, “ಒಳ್ಳೇದು, ಯೆಹೋವನು ಜೆಬಹ, ಚಲ್ಮುನ್ನರನ್ನು ನನ್ನ ಕೈಗೆ ಒಪ್ಪಿಸಿಕೊಟ್ಟ ತರುವಾಯ ನಾನು ನಿಮ್ಮನ್ನು ಕಾಡಿನಲ್ಲಿರುವ ಜಾಲಿಮುಳ್ಳುಗಳಿಂದಲೂ, ಕಾರೆಗಿಡಗಳಿಂದಲೂ ಹೊಡಿಸುವೆನು” ಎಂದು ಹೇಳಿದನು.