Versions
KNV ಆಗ ಅವನು ಪೆನೂವೇಲಿನ ಮನುಷ್ಯರಿಗೆ ಸಹ--ನಾನು ಸಮಾಧಾನವಾಗಿ ತಿರಿಗಿ ಬರುವಾಗ ಈ ಗೋಪು ರವನ್ನು ಕೆಡವಿಬಿಡುವೆನು ಅಂದನು.
ERVKN ಪೆನೂವೇಲಿನ ಜನರಿಗೆ ಗಿದ್ಯೋನನು, “ನಾನು ಜಯ ಸಂಪಾದಿಸಿದ ಮೇಲೆ ಇಲ್ಲಿಗೆ ಬಂದು ಈ ಬುರುಜನ್ನು ಕೆಡವಿಬಿಡುತ್ತೇನೆ” ಅಂದನು.
IRVKN ಗಿದ್ಯೋನನು ಅವರಿಗೆ, “ನಾನು ಸುರಕ್ಷಿತವಾಗಿ ಹಿಂದಿರುಗಿ ಬಂದಾಗ ಈ * ಸಾಮಾನ್ಯವಾಗಿ ಇಸ್ರಾಯೇಲಿನಲ್ಲಿ ಬುರುಜನ್ನು ಪಟ್ಟಣದ ಪೌಳಿಗೋಡೆಗಳ ಮೇಲೆ ಕಟ್ಟುತ್ತಿದ್ದರು. ಬುರುಜನ್ನು ಕೆಡವಿಬಿಡುವೆನು” ಅಂದನು. PEPS