Bible Language

Judges 9:24 (AKJV) American King James Version

Versions

KNV   ಆಗ ಎಪ್ಪತ್ತು ಮಂದಿ ಮಕ್ಕಳಿಗೆ ಮಾಡಿದ್ದ ಕ್ರೂರತ್ವವು ಬಂದು ಪ್ರಾಪ್ತಿಸುವ ಹಾಗೆಯೂ ಅವರ ರಕ್ತವು ಅವರನ್ನು ಕೊಂದ ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ ಅವನ ಸಹೋದರರನ್ನು ಕೊಲ್ಲುವದಕ್ಕೆ ಅವನ ಕೈಗಳನ್ನು ಬಲ ಪಡಿಸಿದ ಶೆಕೆಮಿನ ಮನುಷ್ಯರ ಮೇಲೆಯೂ ಬರುವ ಹಾಗೆ ಶೆಕೆಮಿನ ಜನರು ಅಬೀಮೆಲೆಕನಿಗೆ ದ್ರೋಹ ಮಾಡಿದರು.
ERVKN   This verse may not be a part of this translation
IRVKN   ಇದರಿಂದ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ, ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆಮಿನವರ ಮೇಲೆಯೂ ಬರುವುದಕ್ಕೆ ಕಾರಣವಾಯಿತು.