Bible Language

Judges 9:32 (AKJV) American King James Version

Versions

KNV   ಆದದ ರಿಂದ ಈಗ ನೀನೂ ನಿನ್ನ ಸಂಗಡ ಇರುವ ಜನರೂ ಕೂಡಿ ರಾತ್ರಿಯಲ್ಲಿ ಎದ್ದು ಹೊಲದಲ್ಲಿ ಹೊಂಚಿಕೊಳ್ಳ ಬೇಕು.
ERVKN   ಅದಕ್ಕಾಗಿ ನೀನು ಮತ್ತು ನಿನ್ನ ಜನರು ರಾತ್ರಿ ಬಂದು ನಗರದ ಹೊರಗಡೆ ಹೊಲಗಳಲ್ಲಿ ಅಡಗಿಕೊಂಡಿರಬೇಕು.
IRVKN   ಆದುದರಿಂದ ನೀನು ರಾತ್ರಿಯೇ ಸೈನ್ಯವನ್ನು ತೆಗೆದುಕೊಂಡು ಬಂದು ಹೊಲಗಳಲ್ಲಿ ಹೊಂಚುಹಾಕಿಕೊಂಡಿರು. ಸೂರ್ಯನು ಉದಯಿಸುತ್ತಲೇ ಎದ್ದು ಪಟ್ಟಣದ ಮೇಲೆ ಬೀಳು. ಅವನೂ ಅವನ ಜೊತೆಯಲ್ಲಿರುವವರೂ