Bible Language

Judges 9:51 (AKJV) American King James Version

Versions

KNV   ಆದರೆ ಪಟ್ಟಣದ ಒಳಗೆ ಬಲವಾದ ಗೋಪುರ ಇತ್ತು; ಪಟ್ಟಣದಲ್ಲಿರುವ ಸಮಸ್ತ ಸ್ತ್ರೀ ಪುರುಷರು ಅಲ್ಲಿಗೆ ಓಡಿಹೋಗಿ ಅದರಲ್ಲಿ ಹೊಕ್ಕು ತಮ್ಮ ಹಿಂದಿನಿಂದ ಬಾಗಲನ್ನು ಮುಚ್ಚಿ ಗೋಪುರದ ಮೇಲೆ ಏರಿದರು.
ERVKN   ಆದರೆ ನಗರದ ಒಳಭಾಗದಲ್ಲಿ ಒಂದು ಭದ್ರವಾದ ಗೋಪುರವಿತ್ತು. ನಗರದ ಎಲ್ಲ ಹಿರಿಯರು ಮತ್ತು ಉಳಿದ ಗಂಡಸರು ಮತ್ತು ಹೆಂಗಸರು ಅಲ್ಲಿಗೆ ಓಡಿಹೋದರು. ಅವರು ಗೋಪುರದೊಳಗೆ ಹೋಗಿ ಒಳಗಿನಿಂದ ಬೀಗ ಹಾಕಿಕೊಂಡರು; ಬಳಿಕ ಗೋಪುರದ ಮಾಳಿಗೆಯ ಮೇಲೆ ಹತ್ತಿದರು.
IRVKN   ಊರಿನ ಮಧ್ಯದಲ್ಲಿ ಒಂದು ಭದ್ರವಾದ ಬುರುಜು ಇತ್ತು; ಊರಿನ ಸ್ತ್ರೀಪುರುಷರೆಲ್ಲರೂ ಓಡಿಹೋಗಿ, ಅದರೊಳಗೆ ಹೊಕ್ಕು, ಬಾಗಿಲನ್ನು ಮುಚ್ಚಿಕೊಂಡು ಮೇಲೆ ಹತ್ತಿದರು.