Bible Language

Judges 9:55 (AKJV) American King James Version

Versions

KNV   ಅಬೀಮೆಲೆಕನು ಸತ್ತುಹೋದದ್ದನ್ನು ಇಸ್ರಾಯೇಲ್‌ ಮನುಷ್ಯರು ನೋಡಿದಾಗ ಅವರವರು ತಮ್ಮ ಸ್ಥಳಗಳಿಗೆ ಹೋದರು.
ERVKN   ಅಬೀಮೆಲೆಕನು ಸತ್ತಿದ್ದನ್ನು ಇಸ್ರೇಲರು ನೋಡಿದರು. ಆದುದರಿಂದ ಅವರೆಲ್ಲರೂ ತಮ್ಮತಮ್ಮ ಸ್ಥಳಗಳಿಗೆ ಹಿಂದಿರುಗಿದರು.
IRVKN   ಅಬೀಮೆಲೆಕನು ಸತ್ತು ಹೋದದ್ದನ್ನು ಕಂಡು ಇಸ್ರಾಯೇಲರು ತಮ್ಮ ತಮ್ಮ ಸ್ಥಳಗಳಿಗೆ ಹಿಂದಿರುಗಿದರು. PEPS