Bible Language

Judges 9:7 (AKJV) American King James Version

Versions

KNV   ಯೋತಾಮನಿಗೆ ಇದನ್ನು ತಿಳಿಸಿದಾಗ ಅವನು ಹೋಗಿ ಗೆರಿಜ್ಜೀಮ್‌ ಬೆಟ್ಟದ ತುದಿಯಲ್ಲಿ ಏರಿ ನಿಂತು ಗಟ್ಟಿಯಾಗಿ ಕೂಗಿ ಅವರಿಗೆ--ಶೆಕೆಮಿನ ಜನರೇ, ದೇವರು ನಿಮ್ಮ ಮೊರೆ ಕೇಳುವ ಹಾಗೆ ನನ್ನ ಮಾತನ್ನು ಕೇಳಿರಿ.
ERVKN   ಶೆಕೆಮಿನ ಹಿರಿಯರು ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ ಸಮಾಚಾರವನ್ನು ಯೋತಾವುನು ಕೇಳಿದನು. ಕೂಡಲೇ ಅವನು ಹೋಗಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತುಕೊಂಡನು. ಯೋತಾವುನು ಜನರಿಗೆ ಕಥೆಯನ್ನು ಕೂಗಿಕೂಗಿ ಹೇಳಿದನು: “ಶೆಕೆಮಿನ ಹಿರಿಯರೇ, ನನ್ನ ಮಾತನ್ನು ಕೇಳಿರಿ; ಆಗ ಯೆಹೋವನು ನಿಮ್ಮ ಮಾತನ್ನು ಕೇಳುವನು.
IRVKN   {ಯೋತಾಮನ ಸಾಮ್ಯ} PS ಯೋತಾಮನು ಇದನ್ನು ಕೇಳಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತು ಗಟ್ಟಿಯಾದ ಧ್ವನಿಯಿಂದ, “ಶೆಕೆಮಿನ ಜನರೇ, ನನ್ನ ಮಾತನ್ನು ಕೇಳಿರಿ; ಆಗ ದೇವರು ನಿಮ್ಮ ಮೊರೆಗೆ ಕಿವಿಗೊಡುವನು” ಎಂದನು. PEPS