Bible Language

Lamentations 1:14 (AKJV) American King James Version

Versions

KNV   ನನ್ನ ಅಕ್ರಮಗಳ ನೊಗವು ಆತನ ಕೈಯಿಂದ ಕಟ್ಟಲ್ಪಟ್ಟಿದೆ; ಅವು ಹೆಣೆಯಲ್ಪಟ್ಟಿವೆ; ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ಮೇಲೆ ಬರುತ್ತವೆ. ಆತನು ನನ್ನ ಶಕ್ತಿಯು ಕುಗ್ಗುವ ಹಾಗೆ ಮಾಡಿದನು, ಕರ್ತನು ನನ್ನನ್ನು ಅವರ ಕೈಗಳಿಗೆ ಒಪ್ಪಿಸಿ ಅವರಿಂದ ನಾನು ಎದ್ದೇಳಲು ಶಕ್ತನಾಗದಂತೆ ಮಾಡಿದ್ದಾನೆ.
ERVKN   “ನನ್ನ ಪಾಪಗಳನ್ನೆಲ್ಲ ಒಟ್ಟುಗೂಡಿಸಿ ನೊಗದಂತೆ ಕಟ್ಟಲಾಗಿದೆ. ಯೆಹೋವನು ತನ್ನ ಕೈಗಳಿಂದ ನನ್ನ ಪಾಪಗಳನ್ನು ಒಟ್ಟಿಗೆ ಕಟ್ಟಿದ್ದಾನೆ. ಯೆಹೋವನ ನೊಗವು ನನ್ನ ಕತ್ತಿನ ಮೇಲೆ ಇದೆ. ಯೆಹೋವನು ನನ್ನನ್ನು ದುರ್ಬಲಗೊಳಿಸಿದ್ದಾನೆ. ನಾನು ಎದುರಿಸಲಾಗದ ಜನರ ಕೈಗೆ ಯೆಹೋವನು ನನ್ನನ್ನು ಒಪ್ಪಿಸಿಕೊಟ್ಟಿದ್ದಾನೆ.
IRVKN   ಆತನ ಕೈ, ನನ್ನ ದ್ರೋಹಗಳನ್ನು ನನ್ನ ಮೇಲೆ ನೊಗವು ಇರುವಂತೆ ನನ್ನನ್ನು ಬಿಗಿದಿದೆ. ದ್ರೋಹಗಳು ಹುರಿಗೊಂಡು ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ;
ನನ್ನ ಬಲವನ್ನು ಕುಂದಿಸಿದ್ದಾನೆ; ನಾನು ಎದುರಿಸಲಾರದವರ ಕೈಗೆ ಕರ್ತನು ನನ್ನನ್ನು ಸಿಕ್ಕಿಸಿದ್ದಾನೆ.