Bible Language

Lamentations 1:2 (AKJV) American King James Version

Versions

KNV   ಅವಳು ರಾತ್ರಿಯಲ್ಲಿ ಯಾತನೆಗೊಂಡು ಅಳುತ್ತಾಳೆ. ಆಕೆಯ ಕಣ್ಣೀರು ಕೆನ್ನೆಗಳ ಮೇಲಿದೆ; ಎಲ್ಲಾ ಪ್ರಿಯರಲ್ಲಿ ಆಕೆಯನ್ನು ಆದರಿಸುವವನು ಒಬ್ಬನೂ ಇಲ್ಲ. ಆಕೆಯ ಸ್ನೇಹಿತರೆಲ್ಲರೂ ವಂಚನೆಮಾಡಿ ಶತ್ರುಗಳಾದರು.
ERVKN   ರಾತ್ರಿಯಲ್ಲಿ ಅವಳು ಬಿಕ್ಕಿಬಿಕ್ಕಿ ಅಳುತ್ತಾಳೆ. ಅವಳ ಕೆನ್ನೆಗಳ ಮೇಲೆ ಕಣ್ಣೀರು ಹರಿಯುತ್ತಿದೆ. ಅವಳನ್ನು ಸಂತೈಸುವವರು ಯಾರೂ ಇಲ್ಲ. ಅವಳ ಮಿತ್ರ ರಾಷ್ಟ್ರಗಳಲ್ಲಿ ಒಂದೂ ಕೂಡ ಅವಳನ್ನು ಸಂತೈಸುವುದಿಲ್ಲ. ಅವಳ ಸ್ನೇಹಿತರೆಲ್ಲಾ ಅವಳಿಗೆ ದ್ರೋಹ ಮಾಡಿದರು. ಅವಳ ಸ್ನೇಹಿತರೆಲ್ಲಾ ಅವಳಿಗೆ ದ್ರೋಹ ಮಾಡಿದರು. ಅವಳ ಸ್ನೇಹಿತರೆಲ್ಲಾ ಅವಳಿಗೆ ಶತ್ರುಗಳಾದರು.
IRVKN   ರಾತ್ರಿಯಲ್ಲಿ ಬಿಕ್ಕಿ ಬಿಕ್ಕಿ ಅಳುತ್ತಾ ಗೋಳಾಡುವುದರಿಂದ ಕಣ್ಣೀರು ಕೆನ್ನೆಗಳ ಮೇಲೆ ನಿಂತೇ ಇದೆ;
ಆಕೆಯ ಬಹುಮಂದಿ ಪ್ರಿಯರಲ್ಲಿ ಯಾರೂ ಸಂತೈಸರು; ಆಕೆಯ ಮಿತ್ರರೆಲ್ಲಾ ದ್ರೋಹಮಾಡಿ ಶತ್ರುಗಳಾಗಿದ್ದಾರೆ.