Bible Language

Lamentations 2:15 (AKJV) American King James Version

Versions

KNV   ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ?
ERVKN   ಪಕ್ಕದಲ್ಲಿ ದಾರಿ ಹಿಡಿದು ಹೋಗುವ ಜನರು ನಿನ್ನನ್ನು ನೋಡಿ ಅಪಹಾಸ್ಯದಿಂದ ಚಪ್ಪಾಳೆ ತಟ್ಟುತ್ತಾರೆ. ಜೆರುಸಲೇಮಿನ ಮಗಳ ಸ್ಥಿತಿಯನ್ನು ನೋಡಿ ಅವರು ಸಿಳ್ಳುಹಾಕುತ್ತಾರೆ ಮತ್ತು ತಲೆಯಾಡಿಸುತ್ತಾರೆ.” ಜನರಿಂದ ‘ಪರಿಪೂರ್ಣ ಸುಂದರ ನಗರ’ ‘ಸಮಸ್ತಲೋಕದ ಸಂತೋಷ’ ಎಂದು ಕರೆಸಿಕೊಂಡದ್ದು ಇದೇ ನಗರವೇ?” ಎಂದು ಅವರು ಕೇಳುತ್ತಾರೆ.
IRVKN   ಹಾದುಹೋಗುವವರೆಲ್ಲರೂ ನಿನ್ನನ್ನು ನೋಡಿ ಚಪ್ಪಾಳೆಹೊಡೆಯುತ್ತಾರೆ, ಯೆರೂಸಲೇಮ್ ನಗರಿಯನ್ನು ಕಂಡು,
“ಆಹಾ, ಪರಿಪೂರ್ಣಸುಂದರಿ, ಸಮಸ್ತಲೋಕ ಸಂತೋಷಿಣಿ ಎನ್ನಿಸಿಕೊಳ್ಳುತ್ತಿದ್ದ ಪುರಿಯು ಇದೇ ಏನು? ಛೀ ಛೀ” ಎಂದು ತಲೆಯಾಡಿಸುತ್ತಾರೆ.