Bible Language

Lamentations 3:22 (AKJV) American King James Version

Versions

KNV   ಕರ್ತನ ಕನಿಕರಗಳಿಂದಲೇ ನಾವು ನಾಶವಾಗ ಲಿಲ್ಲ, ಆತನ ಅಂತಃಕರುಣೆಯು ಮುಗಿಯುವದಿಲ್ಲ.
ERVKN   ಯೆಹೋವನ ಪ್ರೀತಿಗೂ ಕರುಣೆಗೂ ಕೊನೆಯೇ ಇಲ್ಲ. ಆತನ ದಯೆಗೆ ಅಂತ್ಯವೇ ಇಲ್ಲ.
IRVKN   ನಾನು ಉಳಿದಿರುವುದು ಒಡಂಬಡಿಕೆಗೆ ಬದ್ಧವಾಗಿರುವ ಆತನ ನಂಬಿಗಸ್ತಿಕೆಯಿಂದಲೇ; ಯೆಹೋವನ ಕೃಪಾವರಗಳ ಕಾರ್ಯಗಳು ನಿಂತುಹೋಗವು.