Bible Language

Lamentations 3:26 (AKJV) American King James Version

Versions

KNV   ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.
ERVKN   ತನ್ನ ರಕ್ಷಣೆಗಾಗಿ ಯೆಹೋವನಿಗಾಗಿಯೇ ಮೌನದಿಂದ ಕಾಯುವುದು ಮನುಷ್ಯನಿಗೆ ಒಳ್ಳೆಯದು.
IRVKN   ಯೆಹೋವನ ರಕ್ಷಣಕಾರ್ಯವನ್ನು ಎದುರುನೋಡುತ್ತಾ ಶಾಂತವಾಗಿ ಕಾದುಕೊಂಡಿರುವುದು ಒಳ್ಳೇಯದು.