Bible Language

Lamentations 4:2 (AKJV) American King James Version

Versions

KNV   ಅಪರಂಜಿಗೆ ಸಮಾನರಾದ ಚೀಯೋನಿನ ಅಮೂಲ್ಯ ಕುಮಾರರು ಹೇಗೆ ಮಣ್ಣಿನ ಪಾತ್ರೆಗಳಂತೆಯೂ ಕುಂಬಾರನ ಕೈಕೆಲಸದ ಹಾಗೆಯೂ ಎಣಿಸಲ್ಪಟ್ಟಿ ದ್ದಾರಲ್ಲಾ!
ERVKN   ಚೀಯೋನಿನ ಜನರು ಬಂಗಾರದಂತೆ ಅಮೂಲ್ಯವಾಗಿದ್ದರು. ಆದರೆ ಈಗ ವೈರಿಗಳು ಅವರನ್ನು ಕುಂಬಾರನಿಂದ ಮಾಡಲ್ಪಟ್ಟಿರುವ ಜೇಡಿಮಣ್ಣಿನ ಹಳೆಯ ಮಡಕೆಗಳೊ ಎಂಬಂತೆ ಪರಿಗಣಿಸಿದ್ದಾರೆ.
IRVKN   ಅಯ್ಯೋ, ಅಪರಂಜಿಯಷ್ಟು ಅಮೂಲ್ಯರಾಗಿದ ಚೀಯೋನಿನ ಪ್ರಜೆಗಳು,
ಆದರೆ ಈಗ ಅವರು ಕುಂಬಾರನ ಕೈಕೆಲಸದ ಮಣ್ಣಿನ ಮಡಿಕೆಗಳೋ ಎಂಬಂತೆ ತಿರಸ್ಕರಿಸಲ್ಪಟ್ಟಿದ್ದಾರೆ.