Bible Language

Lamentations 5:11 (AKJV) American King James Version

Versions

KNV   ಅವರು ಚೀಯೋನಿನಲ್ಲಿ ಹೆಂಗಸರನ್ನೂ ಯೆಹೂದದ ನಗರಗಳಲ್ಲಿ ಕನ್ಯೆಯರನ್ನೂ ಕೆಡಿಸಿದರು.
ERVKN   “ಚೀಯೋನಿನ ಸ್ತ್ರೀಯರನ್ನು ವೈರಿಗಳು ಅತ್ಯಾಚಾರ ಮಾಡಿದ್ದಾರೆ. ಯೆಹೂದದ ಪಟ್ಟಣಗಳಲ್ಲಿ ಅವರು ಕನ್ನಿಕೆಯರನ್ನು ಅತ್ಯಾಚಾರ ಮಾಡಿದ್ದಾರೆ.
IRVKN   ಚೀಯೋನಿನ ಸತಿಯರ ಮತ್ತು ಯೆಹೂದದ ಊರುಗಳ ಕನ್ಯೆಯರ ಅತ್ಯಾಚಾರವಾಗುತ್ತಿದೆ.