Bible Language

Lamentations 5:17 (AKJV) American King James Version

Versions

KNV   ಇದಕ್ಕಾಗಿ ನಮ್ಮ ಹೃದಯವು ದುರ್ಬಲವಾಗಿದೆ; ಇವುಗಳಿಂದ ನಮ್ಮ ಕಣ್ಣುಗಳು ಮೊಬ್ಬಾಗಿವೆ.
ERVKN   “ಇವುಗಳ ದೆಸೆಯಿಂದಾಗಿ ನಮ್ಮ ಹೃದಯಗಳು ಎಡಬಿಡದೆ ನೋಯುತ್ತಿವೆ. ನಮ್ಮ ಕಣ್ಣುಗಳು ಸರಿಯಾಗಿ ಕಾಣದಂತಾಗಿವೆ.
IRVKN   ನಮ್ಮ ಹೃದಯವು ಕುಂದಿದೆ ಮತ್ತು
ನಮ್ಮ ಕಣ್ಣುಗಳು ಮೊಬ್ಬಾಗಿವೆ.