Versions
KNV ಕುಷ್ಠ ರೋಗಿಯು ತನ್ನ ಶುದ್ಧತೆಯ ದಿನದಲ್ಲಿ ಮಾಡತಕ್ಕ ನಿಯಮವು ಇದೇ: ಅವನು ಯಾಜಕನ ಬಳಿಗೆ ತರಲ್ಪಡಬೇಕು.
ERVKN “ಚರ್ಮರೋಗವಿದ್ದು ವಾಸಿಯಾದ ಜನರು ಅನುಸರಿಸಬೇಕಾದ ನಿಯಮಗಳು ಇಂತಿವೆ. ಇವರನ್ನು ಶುದ್ಧೀಕರಣಕ್ಕಾಗಿ ಯಾಜಕನ ಬಳಿಗೆ ಕರೆದುಕೊಂಡು ಬಂದಾಗ ಅನುಸರಿಸತಕ್ಕ ನಿಯಮಗಳು ಯಾವುವೆಂದರೆ: “ಚರ್ಮರೋಗವಿದ್ದ ವ್ಯಕ್ತಿಯನ್ನು ಯಾಜಕನು ಪರೀಕ್ಷಿಸಬೇಕು.
IRVKN “ಕುಷ್ಠರೋಗಿಯು ಶುದ್ಧನಾಗುವ ದಿನದಲ್ಲಿ ಅವನ ವಿಷಯವಾಗಿ ನಡೆಸಬೇಕಾದ ಕ್ರಮ ಹೇಗೆಂದರೆ, ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಹೋಗಬೇಕು.