Bible Language

Leviticus 15:11 (AKJV) American King James Version

Versions

KNV   ಸ್ರಾವವುಳ್ಳ ವನು ತನ್ನ ಕೈಗಳನ್ನು ನೀರಿನಿಂದ ತೊಳೆದುಕೊಳ್ಳದೆ ಯಾರನ್ನಾದರೂ ಮುಟ್ಟಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು; ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.
ERVKN   “ಒಂದು ವೇಳೆ ಸ್ರಾವವುಳ್ಳ ಒಬ್ಬನು ತನ್ನ ಕೈಗಳನ್ನು ನೀರಿನಲ್ಲಿ ತೊಳೆಯದೆ ಇನ್ನೊಬ್ಬ ವ್ಯಕ್ತಿಯನ್ನು ಮುಟ್ಟಿದರೆ, ಆಗ ಇನ್ನೊಬ್ಬ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
IRVKN   ಸ್ರಾವವುಳ್ಳವನು ಕೈಗಳನ್ನು ತೊಳೆದುಕೊಳ್ಳದೆ ಯಾವನನ್ನು ಮುಟ್ಟಿದರೂ ಮನುಷ್ಯನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.