Bible Language

Leviticus 15:15 (AKJV) American King James Version

Versions

KNV   ಆಗ ಯಾಜಕನು ಒಂದನ್ನು ಪಾಪಬಲಿ ಗಾಗಿ ಇನ್ನೊಂದನ್ನು ದಹನಬಲಿಗಾಗಿ ಅವುಗಳನ್ನು ಸಮರ್ಪಿಸಬೇಕು; ಯಾಜಕನು ಅವನ ಸ್ರಾವಕ್ಕೋಸ್ಕರ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು.
ERVKN   ಯಾಜಕನು ಪಕ್ಷಿಗಳಲ್ಲಿ ಒಂದನ್ನು ಪಾಪಪರಿಹಾರಕ ಯಜ್ಞವಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಅರ್ಪಿಸುವನು. ಹೀಗೆ ಯಾಜಕನು ಅವನ ಅಶುದ್ಧವಾದ ಸ್ರಾವಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು.
IRVKN   ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ಅವನಿಗಾಗಿ ದೋಷಪರಿಹಾರ ಮಾಡುವನು. PEPS